Breaking News

ಇಂಗಳಹಳ್ಳಿಯಲ್ಲಿ ಶ್ರೀ ಕರಸಿದ್ದೇಶ್ವರ ಜಾತ್ರಾ ಮಹೋತ್ಸವ

Spread the love

ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಇಂಗಳಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ 5 ಕ್ಕೆ ಶ್ರೀ ಕರಸಿದ್ದೇಶ್ವರ ಜಾತ್ರಾ ಮಹೋತ್ಸವ ಅತ್ಯಂತ ವಿಜ್ರಂಭಣೆಯಿಂದ ಜರುಗಿತು.
ಧಾರವಾಡ ಮುರುಘಾಮಠದ ಪರಮಪೂಜ್ಯ ಶ್ರೀ ಮ.ನಿ.ಪ್ರ.ಮಲ್ಲಿಕಾರ್ಜುನ ಮಹಾ ಸ್ವಾಮಿಗಳ ನೇತೃದಲ್ಲಿ ಸಡಗರ ಸಂಭ್ರಮದಿಂದ ರಥೋತ್ಸವ ಎಳೆಯಲಾಯತು. ಹುಬ್ಬಳ್ಳಿ ತಾಲೂಕು ಸೇರಿದಂತೆ ನಾಡಿನ ವಿವಿಧ ಕಡೆಗಳಿಂದ ಭಕ್ತರು ಆಗಮಿಸಿದ್ದರು. ಬೆಳಿಗ್ಗೆಯಿಂದಲೇ ಶ್ರೀ ಕರಸಿದ್ದೇಶ್ವರ ದೇವರಿಗೆ ಅಭಿಷೇಕ, ಪೂಜೆ ನಡೆಸಲಾಯಿತು. ವಿವಿಧ ಮಠಗಳ ಮಠಾಧೀಶರರು, ಸಾಧಕರು,ಗಣ್ಯರು ಹಾಗೂ ಹಿರಿಯರು ಭಾಗವಹಿಸಿದ್ದರು.


Spread the love

About Karnataka Junction

    Check Also

    ತಾವು ಬೇಸಿಗೆಯ ರಜೆಗಾಗಿ ವಿಶೇಷ ರೈಲುಗಳ ಸಂಚಾರ ಮಾಹಿತಿ ಇಲ್ಲಿದೆ

    Spread the loveಹುಬ್ಬಳ್ಳಿ: ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮುಜಾಫರ್ಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಎರಡು ಹೆಚ್ಚುವರಿ …

    Leave a Reply

    error: Content is protected !!