ಹುಬ್ಬಳ್ಳಿ; ವಿಧಾನ ಪರಿಷತ್ತಿನ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರಾದ ಎಸ್ ಎಲ್ ಬೋಜೆಗೌಡ್ರ ಅವರನ್ನು ನವಲಗುಂದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಪ್ರಕಾಶ ಅಂಗಡಿ ವಕೀಲರು ಆತ್ಮೀಯವಾಗಿ ಸನ್ಮಾನಿಸಲಾಯಿತು . ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಅಶ್ವತ್ , ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಗುರುರಾಜ ಹುಣಸಿಮರದ , ಜಿಲ್ಲಾ ಕಾರ್ಯಾಧ್ಯಕ್ಷರಾದ ಫತೇಶಾ ಯರಗಟ್ಟಿ, ಪಕ್ಷದ ಮುಖಂಡರಾದ ತುಳಸಿಕಾಂತ ಖೋಡೆ, ದೇವರಾಜ ಕಂಬಳಿ, ಶಾಂತವೀರ ಬೆಟಗೇರಿ,ಎಮ್ ನಾಡಗೌಡ್ರ, ಅಲಿ ಸಂದಿಮನಿ,ಪೂರ್ಣಿಮಾ ಸವದತ್ತಿ, ನಾಗರಾಜ ಗುಡದರಿ, ಅನೇಕರು ಭಾಗವಹಿಸಿದ್ದರು.
Check Also
ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ
Spread the loveಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ …