ಬಳ್ಳಾರಿಯ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ ನಿನ್ನೆ ನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ದಮ್ಮೂರು ಶೇಖರ್ ರಾಜೀನಾಮೆ ನೀಡಿದ್ದು ಇಂದು ಜೆ ಚಂದ್ರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಪಕ್ಷ ನಡೆಸಿಕೊಂಡ ಬಗ್ಗೆ ಬೇಸರ ಉಂಟಾಗಿದ್ದು ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ರೆಡ್ಡಿ ಅವರ ಪಾತ್ರ ಮಹತ್ವದ್ದಾಗಿದೆ ರೆಡ್ಡಿ ಅವರನ್ನು ಪಕ್ಷ ಹೀನಾಯವಾಗಿ ನಡೆಸಿಕೊಂಡ ಹಿನ್ನೆಲೆ
ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ
