Breaking News

ಹಾವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

Spread the love

ಧಾರವಾಡ: ತಲೆಯ ಮೇಲೆ ಗಂಟಿನಾಕಾರದ ಗಾಯದಿಂದ ಬಳಲುತ್ತಿದ್ದ ಹಾವಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ಹಾವಿಗೆ ಮರು ಜನ್ಮ ನೀಡಿದ್ದಾರೆ….ಧಾರವಾಡದ ಅಣ್ಣಿಗೇರಿ ಕಾಲೇಜು ಬಳಿ ಈ ಆಭರಣದ ಹಾವು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ ಚೆನ್ನಶೆಟ್ಟಿ ಅವರು, ಈ ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಈ ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿದ್ದನ್ನು ಕಂಡ ಸೋಮಶೇಖರ ಅವರು, ಆ ಹಾವನ್ನು ಕೃಷಿ ವಿಶ್ವವಿದ್ಯಾಲಯದ ವೈದ್ಯರ ಬಳಿ ತೆಗೆದುಕೊಂಡು ಹೋಗಿ ಅದಕ್ಕೆ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ವೈದ್ಯರು ಆ ಹಾವಿನ ತಲೆಯ ಮೇಲಿದ್ದ ಗಂಟನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಹಾವು, ಪ್ರಾಣಾಪಾಯದಿಂದ ಪಾರಾಗಿದೆ….


Spread the love

About Karnataka Junction

[ajax_load_more]

Check Also

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು

Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …

Leave a Reply

error: Content is protected !!