ಧಾರವಾಡ; ಜಿಲ್ಲೆಯ
ಕಲಘಟಗಿ ತಾಲ್ಲೂಕಿನ ಸುರಶೆಟ್ಟಿಕೊಪ್ಪ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಬಾಗಿಲು ಮುರಿದು ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಇಂದು ಎಂದಿನಂತೆ ಬೆಳಿಗ್ಗೆ 10 ಘಂಟೆಗೆ ಶಾಲೆ ಸಿಬ್ಬಂದಿಗಳು ಬಾಗಿಲು ತೆರೆಯಲು ಬಂದಾಗ ಶಾಲೆ ಬಾಗಿಲು ಮುರಿದಿದ್ದು ಮಾಹಿತಿ ಗೊತ್ತಾಗಿದೆ.ಶಾಲೆಯ ಮುಖ್ಯ ಶಿಕ್ಷಕರ ಕೊಠಡಿಯಲ್ಲಿರುವ ಕಂಪ್ಯೂಟರ್ ಹಾಗೂ ಇತರೆ ಕಾಗದ ಪತ್ರಗಳು ಕಳುವು ಮಾಡಿಕೊಂಡು ಹೋಗಿದ್ದಾರೆ ಎಂದು ಮಾಹಿತಿ ತಿಳಿಯುತ್ತಿದೆ.
ಶಾಲೆಯ ಹಲವು ಕಾಗದ ಪತ್ರಗಳು ಚಲ್ಲಾ ಪಿಲ್ಲಿಯಾಗಿ ಬಿದ್ದಿವೆ.
ಯಾರು ಬಾಗಿಲ ಮುರಿದು ಕಳ್ಳತನ ಮಾಡಿದ್ದಾರೆ ಯಾವ ವಸ್ತುಗಳು ತೆಗೆದುಕೊಂಡು ಹೋಗಿದ್ದಾರೆ ಎಂಬ ಹೆಚ್ಚಿನ ಮಾಹಿತಿ ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ.
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …