ಹುಬ್ಬಳ್ಳಿ: ನಗರದ ವಿದ್ಯಾನಗರದ ರಿಲಯನ್ಸ್ ಮಾರ್ಟ್ ಎದುರು ಕಾರವೊಂದು ಏಕಾಏಕಿ ಧಗೆ ಧಗೆನೆ ಹೊತ್ತಿ ಉರಿದ ಘಟನೆ ಇಂದು ನಡೆದಿದೆ
ಶಿಪ್ಟ್ ಕಾರಿನಲ್ಲಿ ಮೊದಲು ಕಾಣಿಸಿಕೊಂಡ ಹೊಗೆ ನಂತರ ಧಗೆ ಧಗೆ ಹೊತ್ತಿ ಉರಿದ ಕಾರು ದೃಷ್ಟವಶಾತ್ ತಪ್ಪಿದ ಭಾರೀ ದುರಂತ
ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು
