ಧಾರವಾಡ: ಜಾಗದ ವಿಷಯದಲ್ಲಿ ನಡೆದ ಜಗಳದಲ್ಲಿ ಗವಳಿಗಲ್ಲಿಯಲ್ಲಿ ಯುವಕನಿಗೆ ಚಾಕು ಇರಿತ ಘಟನೆ ಇಂದು ನಡೆದಿದೆ.
ಗೌಳಿಗಲ್ಲಿಯ ಮಂಜುನಾಥ ಮೆಟ್ಲೂರ್ ಎಂಬಾತನ ಮೇಲೆ ಚಾಕು ದಾಳಿ ಮಾಡಲಾಗಿದ್ದು
ಯುವಕನ ಕೈಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ಇನ್ನುಚಾಕು ಇರಿದವರ ಹೆಸರು ತಿಳಿದು ಬಂದಿಲ್ಲ
ಗಾಯಗೊಂಡ ಯುವಕನಿಗೆ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದ್ದು
ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …