ಧಾರವಾಡದ ತೆಗೂರು ಬಳಿ ಕಾರಿಗೆ ಲಾರಿ ಡಿಕ್ಕಿ- ಐವರ ಸಾವು

Spread the love

ಧಾರವಾಡ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ೪ ರ ತೆಗೂರು ಗ್ರಾಮದ ಬಳಿಲಾರಿಗೆ ಹಿಂಬದಿಯಿಂದ ಡಿಕ್ಕಿ ಕಾರು ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ. ಕಾರನಲ್ಲಿದ್ದ ನಾಲ್ವರ ಸಾವು, ರಸ್ತೆಯಲ್ಲಿ ಹೋಗುತ್ತಿದ್ದ ಪಾದಚಾರಿಯೂ ಸಾವನ್ನಪ್ಪಿದ್ದು ಕಾರು ಬೆಳಗಾವಿಯಿಂದ ಧಾರವಾಡ ಕಡೆ ಬರುತ್ತಿದ್ದಾಗ ಅವಘಡ ನಡೆದಿದೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರ ಭೇಟಿ,ಪರಿಶೀಲನೆ ಮಾಡಿದ್ದು ಮೂವರು ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.


Spread the love

About Karnataka Junction

    Check Also

    ಸಿದ್ದರಾಮಯ್ಯ ಹೇಳಿಲ್ವಾ ಫ್ರೀ ಎಂದು, ಕರೆಂಟ್ ಬಿಲ್ ಕಟ್ಟಲ್ಲವೆಂದು ಆವಾಜ್ ಹಾಕಿದ ಗ್ರಾಮಸ್ಥರು

    Spread the loveಹುಬ್ಬಳ್ಳಿ:  ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಇಸ್ಕಾಂ ಸಿಬ್ಬಂದಿಯ …

    Leave a Reply