ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ
ಸಾಹಿಲ್ ಬಾಗ್ಲಾ ಸೇರಿದಂತೆ ಮೂವರು ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಾಹಿಲ್ ಬಾಗ್ಲಾ ಅವರನ್ನು ರಾಜ್ಯ ಗುಪ್ತ ದಳ ಡಿಸಿಪಿಯನ್ನಾಗಿ ಮಾಡಲಾಗಿದೆ. ಇನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯನ್ನಾಗಿ ಬೆಳಗಾವಿ ಡಿಸಿಆರ್ ಎಸ್ಪಿ ಅಗಿದ್ದ ರಾಜೀವ್ ಎಂ ಅವರನ್ನು ನಿಯುಕ್ತಿ ಮಾಡಲಾಗಿದೆ.
Check Also
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ – ರಾಜಣ್ಣ ಕೊರವಿ
Spread the loveಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ ಆಗಿದೆ ಎಂದು ಶ್ರೀ …