ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 3 ಕೋಟಿ ರೂಪಾಯಿ ಕಪ್ಪು ಹಣವನ್ನು ಸಿಸಿಬಿ ಪೊಲೀಸರು ತಡರಾತ್ರಿ
ಜಪ್ತಿ ಮಾಡಿದ ಘಟನೆ ನಗರದ ಆಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಾಯಿ ಗಾರ್ಡನ್ ದಲ್ಲಿ ನಡೆದಿದೆ.
ಹೌದು,,ಉದ್ಯಮಿ ರಮೇಶ್ ಬೊಣಗೇರಿ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು. ಮನೆಯಲ್ಲಿ ಅಕ್ರಮವಾಗಿ ಇರಿಸದ್ದ ಎನ್ನಲಾಗಿದ್ದು ಖಚಿತ ಅನ್ನೋ ಮಾಹಿತಿ ಪಡೆದು, ಸಿಸಿಬಿ ಡಿವೈಎಸ್ಪಿ ನಾರಾಯಣ ಬರಮನಿ ನೇತೃತ್ವದ ತಂಡದಿಂದ ಪರಿಶೀಲನೆ ಮಾಡಿ ಬರೊಬ್ಬರಿ 3 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ. ಈ ಕುರಿತು ಕರ್ನಾಟಕ ಪೊಲೀಸ್ ಆಕ್ಟ್ ಸೆಕ್ಸನ್ 98 ಅಡಿ ಪ್ರಕರಣ ದಾಖಲಾಗಿದೆ.
ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ರಮೇಶ್ ಬೋಣಗೇರಿ ಶ್ರೀ ಶಾಂಭವಿ ಚಿಟ್ಸ್ ಫಂಡ್ ಪ್ರಾವೇಟ್ ಕಂಪನಿಯ ಸೇರಿದಂತೆ ನಾಲ್ಕು ವಿವಿಧ ಕಂಪನಿಗಳನ್ನ ಸಹ ನಡೆಸುತಿದ್ದಾರೆ.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …