ಹುಬ್ಬಳ್ಳಿ- ಚಾಲಕನ ನಿಯಂತ್ರಣ ತಪ್ಪಿ, ಕಾರ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ವರೂರ ಬಳಿ ಅಂತರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಸ್ತೆ ಕಾಮಗಾರಿಯನ್ನು ಪರಿಶೀಲಿಸುವ ವಾಹನ ಇದಾಗಿದ್ದು, ತಾಂತ್ರಿಕ ದೋಷದಿಂದ ಅಪಘಾತವಾಗಿದೆ ಎಂದು ತಿಳಿದು ಬಂದಿದೆ. ರಸ್ತೆ ಮಧ್ಯದಲ್ಲಿರುವ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯ ಚಾಲಕ ಪಾರಾಗಿದ್ದಾರೆ. ಈ ಘಟನೆ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
