ಸಂಚಾರಿ ಕುರಿಗಾಹಿ ಮೇಲೆ ಹಲ್ಲೆ ಮಾರಣಾಂತಿಕ ಹಲ್ಲೆ
ಹುಬ್ಬಳ್ಳಿ: ತಾಲೂಕಿನ ಕಿರೆಸೂರು ಗ್ರಾಮದ ಹೊಲದಲ್ಲಿ ಕುರಿ ಮೇಯಿಸಿದ ಕಾರಣಕ್ಕೆ ಕುರಿಗಾಹಿ ಹೊನ್ನಪ್ಪ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಕಿರೆಸೂರು ಗ್ರಾಮದ ವೆಂಕಟೇಶ್ ಸೋಮನಗೌಡ ಹಲ್ಲೆ ಮಾಡಿದ ಆರೋಪಿ. ಕುರಿಗಾಹಿಯನ್ನು ಕಿಮ್ಸ್ಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.