ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ.
ವಿಶ್ವ ವಿದ್ಯಾಲಯ ಪ್ರೊಪೇಸರ್ ರಿಂದ ಪಿ ಎಚ್ ಡಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರೋ ಆರೋಪ ಮಾಡಿದ್ದುಮಹಿಳಾ ವಿವಿಯ ಎಂಬಿಎ ವಿಭಾಗದ ಪ್ರೋ ಮಲ್ಲಿಕಾರ್ಜುನ ಎನ್ ಎಲ್ ಎಂಬುವರಿಂದ ಲೈಂಗಿಕ ಕಿರುಕುಳ ಆಗಿದೆ ಎಂದು ಆರೋಪ ಕೇಳಿ ಬಂದಿದೆ
