ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳಿಲ್ಲ; ಜೋಶಿ
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಪರ ಅಲೆ ಇದೆ ಎಂದು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು
ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳಿಲ್ಲ
ನಮ್ಮ ಪಕ್ಷದಲ್ಲಿ ಟಿಕೆಟ್‌ಗಾಗಿ ಪೈಪೋಟಿ ಇದ್ದು ಹೈಕಮಾಂಡ್ ಅಳೆದು ತೂಗಿ ಅಭ್ಯರ್ಥಿ ಆಯ್ಕೆ ಮಾಡುತ್ತೆ ನಮ್ಮ ಸಲಹೆ ಪಡೆದು ರಾಷ್ಟ್ರೀಯ ನಾಯಕರು ಸೂಕ್ತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡ್ತಾರೆ ಎಂದ ಅವರು
ಮಂಡ್ಯ ಟಿಕೆಟ್ ಯಾರಿಗೆ ಕೊಡಬೇಕು ಅನ್ನೋದು ವರಿಷ್ಠರ ಸಭೆಯಲ್ಲಿ ತೀರ್ಮಾನವಾಗಲಿದೆ
ಜೆಡಿಎಸ್- ಬಿಜೆಪಿ ಮೈತ್ರಿಯಿಂದ ಎರಡೂ ಪಕ್ಷಕ್ಕೂ ಅನುಕೂಲವಾಗಲಿದೆ ಎಂದರು. ಇನ್ನು ಉತ್ತರ ಕನ್ನಡ ಸಂಸದ
ಅನಂತಕುಮಾರ ಹೆಗಡೆ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯಿಸಿದೆ, ನಾನು ಏನೂ ಹೆಳಲ್ಲ ಜಗದೀಶ್
ಶೆಟ್ಟರ್‌ಗೆ ಯಾಚ ಕ್ಷೇತ್ರದ ಟಿಕೆಟ್ ಸಿಗುತ್ತೆ ಅನ್ನೋದು ನನಗೆ ಮಾಹಿತಿ ಇಲ್ಲ ಎಂದರು