Breaking News

ಕೆಪಿಸಿಸಿ ಪ್ರಧಾನ ಕಾರ್ಯದ ರ್ಶಿಗಳಾಗಿ ಮುಂದುವರಿಸಿ ಸದಾನಂದ ವಿ.ಡಂಗನವರ ಪುನರ ನೇಮಕ

Spread the love

ಹುಬ್ಬಳ್ಳಿ: ವೀರಶೈವ ಲಿಂಗಾಯತ ಸಮಾಜದ ಪ್ರಭಾವಿ ಮುಖಂಡರು ವಿವಿಧ ಸಾಮಾಜಿಕ ಸಂಘಟನೆಯ ಮುಂಚೂಣಿ ನಾಯಕರು , ಜಗದ್ಗುರು ಮೂರು ಸಾವಿರ ಮಠ ವಿದ್ಯಾವರ್ಧಕ ಸಂಘದ ಗೌರ ನಿರ್ದೇಶಕರು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ವಿ.ಡಂಗನವರ ರವರನ್ನು ಮತ್ತೆ ಪಕ್ಷ ಸಂಘಟನೆಗಾಗಿ ಪ್ರಧಾನ ಕಾರ್ಯದರ್ಶಿ ಯಾಗಿ ಮುಂದುವರೆಸಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ರವರ ನಿರ್ದೇಶನದ ಮೇರೆಗೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ಆದೇಶ ಹೊರಡಿಸಿದ್ದಾರೆ.


Spread the love

About Karnataka Junction

    Check Also

    ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ

    Spread the loveಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ …

    Leave a Reply

    error: Content is protected !!