Breaking News

ರಸ್ತೆ ಅಪಘಾತ ಜೈಲ್ ಸಿಬ್ಬಂದಿ ಸಾವು

Spread the love

ಧಾರವಾಡ ; ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಪೊಲೀಸ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರುದ್ರಪ್ಪ, ತಡ ರಾತ್ರಿ ಕರ್ತವ್ಯ ಮುಗಿಸಿ ವಾಪಸ್ ಮನೆ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ರುದ್ರಪ್ಪ ಅವರ ತಲೆಗೆ ಬಲವಾದ ಪೆಟ್ಟು ಬಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.


Spread the love

About Karnataka Junction

    Check Also

    ಅಂಜಲಿ ಹಂತಕ ಗಿರೀಶ್ ಸಾವಂತ ಕೊಲೆ ಮಾಡಿದ ಸ್ಥಳ ಮಹಜರು

    Spread the loveಅಂಜಲಿ ಹಂತಕ ಗಿರೀಶ್ ಸಾವಂತ ಕೊಲೆ ಮಾಡಿದ ಸ್ಥಳ ಮಹಜರು ಇರಿದು ಕೊಲೆಗೈದ ಚಾಕುವಿಗಾಗಿ ಇಂಚಿಂಚು ತಲಾಷ್ …

    Leave a Reply

    error: Content is protected !!