Breaking News

ಹಿರಿಯ ನಾಯಕರು, ಅಪಾರ ಬೆಂಬಲಗರು, ಕಾಂಗ್ರೆಸ್ ಕಾರ್ಯಕರ್ತರು ಸಾಥ್

Spread the love

ಧಾರವಾಡ ; ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಅವರು ಅಪಾರ ಬೆಂಬಲಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ
ನಾಮಪತ್ರ ಸಲ್ಲಿಸಿದರು.
ಇದಕ್ಕೋ ಮುನ್ನ ಅವರು ನಗರ್ ಶಿವಾಜಿ ಸರ್ಕಲ್‌ ನಿಂದ ಬೃಹತ್ ರಾಲಿ ಮೂಲಕ ಆಗಮಿಸಿದರು
ಚುಣಾವಣಾಧಿಕಾರಿ ಕಚೇರಿಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಆಗಮಿಸಿ
ಮೊದಲ ಸೆಟ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ
ಸಲಿಂ ಅಹ್ಮದ್, ಸಚಿವ ಸಂತೋಷ್ ಲಾಡ್, ಪ್ರಸಾದ ಅಭಯ್ಯ, ಎನ್ ಎಚ್ ಕೋನರೆಡ್ಡಿ, ವಿಜಯ ಕುಲಕರ್ಣ ಸಾಥ್ ನೀಡಿದರು.


Spread the love

About Karnataka Junction

    Check Also

    ನೇಹಾ ಕೊಲೆ‌ ಪ್ರಕಾರಣ: ಕೊಲೆ ಆರೋಪಿ ಫಯಾಜ್ ಕೊಲೆಯಾದ ಸ್ಥಳಕ್ಕೆ ಮಹಜರು

    Spread the loveಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ವಿಚಾರವಾಗಿ ತನಿಖೆ ಚುರುಕು ಪಡೆದಿದ್ದು ನೇಹಾ ಕೊಲೆ ಆರೋಪಿ ಫಯಾಜ್ …

    Leave a Reply

    error: Content is protected !!