ನೇಹಾ ನಮ್ಮ ಮಗಳು ಎಂದು ಭಾವಿಸಿದ್ದೇವೆ; ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಹಿಂಡಸಗೇರಿ
ಹುಬ್ಬಳ್ಳಿ: ನೇಹಾ ನಿರಂಜನ ಹಿರೇಮಠ ನಮ್ಮ ನಮ್ಮ ಮಗಳು ಎಂದು ಭಾವಿಸಿದ್ದೇವೆ ಎಂದು ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಹಾಗೂ ಮಾಜಿಸಚಿವ ಎ.ಎಂ.ಹಿಂಡಸಗೇರಿ ಹೇಳಿದರು.
ನೇಹಾ ನಿರಂಜನ ಹಿರೇಮಠ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು.
ಬಹಳ ದುರ್ದೈವದ ಸಂಗತಿ ಹುಬ್ಬಳ್ಳಿಯಲ್ಲಿ ಘಟನೆ ನಡೆದಿದೆ
ನಾವು ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದೇವೆ
ಶೀಘ್ರ ತನಿಖೆ ಆಗಬೇಕು, ಹೀನ ಕೆಲಸ ಮಾಡಿದ ಹುಡುಗನಿಗೆ ಶಿಕ್ಷೆ ಆಗಬೇಕುನೇಹಾ ನಮ್ಮ ಮಗಳು ಎಂದು ಭಾವಿಸಿದ್ದೇವೆ
ನಿರಂಜನ ಮತ್ತು ನಾವು ಬಹಳ ವರ್ಷದಿಂದ ಸಂಪರ್ಕದಲ್ಲಿ ಇದ್ದೇವೆ
ಈ ಘಟನೆಯನ್ನು ನಾವು ಖಂಡಿಸುತ್ತೇವೆ ಇದರ ಹಿಂದೆ ಯಾರಾದರೂ ಇದ್ದರೆ ಪತ್ತೆ ಹಚ್ಚಬೇಕು ಎಂದ ಅವರು
ಫಾಸ್ಟ್‌ಟ್ರ್ಯಾಕ್ ಕೋರ್ಟ್ ಮಾಡಿ ಕೇಸ್ ಕೊಡಬೇಕು
90 ದಿನಗಳಲ್ಲಿ ಕೇಸ್ ಇತ್ಯರ್ಥವಾಗಬೇಕು ಎಂದರು
*ಸಾಂತ್ವನ ಹೇಳಿದ ಪದಾಧಿಕಾರಿಗಳು, ಮೌಲ್ವಿ*
ಹುಬ್ಬಳ್ಳಿಯ ನೇಹಾಳ ಮನೆಗೆ ಭೇಟಿ ನೀಡಿದ ಅಂಜುಮನ್ ಇಸ್ಲಾಂ ಸಂಸ್ಥೆ ಪದಾಧಿಕಾರಿಗಳು ನೇಹಾಳ ಪೋಷಕರರಿಗೆ ಸಾಂತ್ವನ ಹೇಳಿದರು
ಮಾಜಿ ಸಚಿವ ಎ.ಎಂ ಹಿಂಡಸಗೇರಿ ನೇತೃತ್ವದಲ್ಲಿ ಭೇಟಿ ಮಾಡಿದ
ಧರ್ಮಗುರುಗಳು, ಮುಸ್ಲಿಂ ಸಮುದಾಯದ ಮುಖಂಡರು ಭಾಗವಹಿಸಿದ್ದರು.
ತಮ್ಮ ಜೊತೆಗೆ ತಾವಿದ್ದೇವೆ ಎಂಬ ಅಭಯ ಇದ್ದುಯಾರೇ ಮಾಡಿದರು