ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಗೆ ಮತದಾನಕ್ಕೆ ಕೇಲವೇ ಗಂಟೆಗಳು ಬಾಕಿ ಇರುವಾಗ
ಧಾರವಾಡ ಜಿಲ್ಲೆಯ ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಹಾಗೂ ಶಿವಳ್ಳಿ ಗ್ರಾಮದಲ್ಲಿ ಇಬ್ಬರು ಕಾಂಗ್ರೆಸ್ ನಾಯಕರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಓರ್ವ ನ ಮನೆಯಲ್ಲಿ ಸುಮಾರು ಓರ್ವ ಮನೆಯಲ್ಲಿ ಸುಮಾರು ಮೂರು ಲಕ್ಷ ನಗದು ಹಾಗೂ ಕೇಲ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಲಭ್ಯವಾಗಿವೆ.
