Breaking News

ಮಾಜಿ ಸಚಿವ ವಸಂತ ಬಂಗೇರಾ ನಿಧನಕ್ಕೆ ಗಣ್ಯರು ಸಂತಾಪ

Spread the love

ಮಾಜಿ ಸಚಿವ ವಸಂತ ಬಂಗೇರಾ ನಿಧನಕ್ಕೆ ಗಣ್ಯರು ಸಂತಾಪ

ಹುಬ್ಬಳ್ಳಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರಾ (79) ಅವರ ನಿಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಗ್ಲೋಬಲ್ ಮಿಡಿಯಾ ಹಾಗೂ ಕಮೀನಿಕೇಷನ್ ಸಂಸ್ಥೆ ಮುಖ್ಯಸ್ಥ ದಿನೇಶ ಶೆಟ್ಡಿ, ಸುಳ್ಳಾ ತಾಲೂಕುಮಹಿಳಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಶಶಿಕಲಾ ಶೆಟ್ಟಿ ಹಾಗೂ ಅನೇಕರು ಸಂತಾಪ ಸೂಚಿಸಿ ವಸಂತಾ ಬಂಗೇರಾ ಅನೇಕ ಅಭಿವೃದ್ಧಿ ಕಾರ್ಯಗಳ ಮೂಲಕ ಜನಾನುರಾಗಿಯಾಗಿದ್ದರು ನೇರ ನಡೆ ನುಡಿಯ ಜನ ಸಾಮಾನ್ಯರ ನಡುವೆ ರಾಜಕಾರಣಿಯೊಬ್ಬರ ಬಗ್ಗೆ ದಂತ ಕತೆಗಳು ಸೃಷ್ಟಿಯಾಗಿದ್ದರೆ ಅದು ವಸಂತ ಬಂಗೇರ ಅವರ ಬಗ್ಗೆ ಮಾತ್ರ ಸಲ್ಲುತ್ತದೆ.ಬಂಗೇರ ಅವರ ಸಿಟ್ಟು, ಸರಕಾರಿ ಕಚೇರಿಯಲ್ಲಿ ಕೆಲಸ ಮಾಡಿಸುವ ಛಾತಿ, ಅಧಿಕಾರಿಗಳನ್ನು ಮೇಲೆ ಕೆಳಗೆ ಮಾಡುವ ಅವರ ತಾಕತ್ತು, ಬಡವರ ಬಗೆಗಿನ ಕಾಳಜಿ, ಬಂಗೇರಾ ಅವರ ಮಾನವೀಯ ಮೌಲ್ಯದ ಗುಣಗಳು ಮೆಚ್ಚುಗಿಗೆ ಪಾತ್ರವಾಗಿದೆ ಎಂದಿದ್ದಾರೆ


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!