Breaking News

ಕಬ್ಬಿಣದ ರಾಡ್‌ನಿಂದ ಹಲ್ಲೆ

Spread the love

ಕಬ್ಬಿಣದ ರಾಡ್‌ನಿಂದ ಹಲ್ಲೆ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಐವರ ವಿರುದ್ದ ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಪನಕೊಪ್ಪದ ರಾಹುಲ್ ಎಂಬಾತನಿಗೆ ಕಬ್ಬಿಣದ ರಾಡ್ ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ರಾಜು, ಅರವಿಂದ, ವಿನಾಯಕ, ಜಗದೀಶ, ಪರಶು ಎಂಬುವರ ವಿರುದ್ಧ ಹಲ್ಲೆ ಹಾಗೂ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!