Breaking News

ಅಂಜಲಿ ಹಂತಕ ಅಂಧರ

Spread the love

ಅಂಜಲಿ ಹಂತಕ ಅಂಧರ

ಗೂಸಾ ತಿಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹುಬ್ಬಳ್ಳಿ: ನಗರದ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ ಸಾವಂತನನ್ನು ಪೊಲೀಸರು ಗುರುವಾರ ತಡರಾತ್ರಿ ದಾವಣಗೆರೆಯಲ್ಲಿ
ವಶಕ್ಕೆ ಪಡೆದಿದ್ದಾರೆ
ಬುಧವಾರ ನಸುಕಿನಲ್ಲಿ ಅಂಜಲಿ ಮನೆಗೆ ನುಗ್ಗಿದ್ದ ಆರೋಪಿ, ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ನಂತರ ಹೊಸ ಬಸ್ ನಿಲ್ದಾಣಕ್ಕೆ ತೆರಳಿದ್ದ ಆತ, ಅಲ್ಲಿಂದ ಬೇರೆ ಕಡೆ ಬಸ್‌ನಲ್ಲಿ ಪರಾರಿಯಾಗಿದ್ದ. ಯುವತಿಯ ಮನೆ, ಬಸ್ ನಿಲ್ದಾಣದ ಸಿ.ಸಿ ಟಿ.ವಿ ಕ್ಯಾಮೆರಾಗಳಲ್ಲಿ ಆರೋಪಿಯ ಚಲನವಲನಗಳು ದಾಖಲಾಗಿದ್ದವು.
ಆರೋಪಿ ಪತ್ತೆಗಾಗಿ ಹು-ಧಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ఎంటు ತಂಡಗಳನ್ನು ರಚಿಸಿದ್ದರು. ಬೆಂಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆರೋಪಿ ಪತ್ತೆಗಾಗಿ ಶೋಧ ನಡೆಸಲಾಗಿತ್ತು.
“ಆರೋಪಿಯನ್ನು ಪಡೆಯಲಾಗಿದ್ದು, ವಶಕ್ಕೆ ನಗರಕ್ಕೆ ಕರೆ ತಂದು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ


Spread the love

About Karnataka Junction

    Check Also

    ಅಂಜಲಿ ಹಂತಕ ಗಿರೀಶ್ ಸಾವಂತ ಕೊಲೆ ಮಾಡಿದ ಸ್ಥಳ ಮಹಜರು

    Spread the loveಅಂಜಲಿ ಹಂತಕ ಗಿರೀಶ್ ಸಾವಂತ ಕೊಲೆ ಮಾಡಿದ ಸ್ಥಳ ಮಹಜರು ಇರಿದು ಕೊಲೆಗೈದ ಚಾಕುವಿಗಾಗಿ ಇಂಚಿಂಚು ತಲಾಷ್ …

    Leave a Reply

    error: Content is protected !!