Breaking News

ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಆರ್ಶೀವಾದ

Spread the love

ವೀರಣ್ಣ ಮ.ಹೂಲಿ ಅವರಿಗೆ ಸನ್ಮಾನ

ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಆರ್ಶೀವಾದ

ಹುಬ್ಬಳ್ಳಿ:ಬಸವ ಸಮಿತಿ 2024ನೇ ಸಾಲಿನ ವಿಶ್ವ ಬಸವ ಜಯಂತಿ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಕವನ ಸ್ಪರ್ಧೆಯಲ್ಲಿ ಭಾಗವಹಿಸಿದ ಹುಬ್ಬಳ್ಳಿಯ ಸರಾಫ್ ಅಸೋಸಿಯೇಷನ್ ಸಹ ಕಾರ್ಯದರ್ಶಿಗಳು ಹಾಗೂ ಹುಬ್ಬಳ್ಳಿ ಬಣಗಾರ ಸಮಾಜದ ಉಪಾಧ್ಯಕ್ಷರು ಕವಿ, ಕನ್ನಡ ಕಟ್ಟಾಳು ವೀರಣ್ಣ ಮ.ಹೂಲಿ ಅವರನ್ನು ಕರ್ನಾಟಕ ವಿಶ್ವವಿದ್ಯಾಲಯ ಸುವರ್ಣ ಮಹೋತ್ಸವ ಭವನದಲ್ಲಿ ಸುತ್ತೂರು ವೀರ ಸಿಂಹಾಸನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಶಿವಾನುಭವ ಚರಮೂರ್ತಿ ಬೇಲಿಮಠ ಸಂಸ್ಥಾನದ ಶ್ರೀ ಶಿವರುದ್ರ ಮಹಾಸ್ವಾಮಿಗಳು,ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸವನಗೌಡ ಪಾಟೀಲ ಅವರು ಪ್ರಮಾಣ ಪತ್ರ ನೀಡಿ ಗೌರವಿಸಿದರು.


Spread the love

About Karnataka Junction

    Check Also

    ಲೈಂಗಿಕ ದೌರ್ಜನ್ಯ, ಕೊಲೆಗೆ ಯತ್ನ, ಸಿಆರ್‌ಪಿಎಫ್‌ ನೌಕರನ ಮೇಲೆ ಮಹಿಳೆಯಿಂದ ದೂರು

    Spread the loveಲೈಂಗಿಕ ದೌರ್ಜನ್ಯ, ಕೊಲೆಗೆ ಯತ್ನ, ಸಿಆರ್‌ಪಿಎಫ್‌ ನೌಕರನ ಮೇಲೆ ಮಹಿಳೆಯಿಂದ ದೂರು ಹುಬ್ಬಳ್ಳಿ: ಸಿಆರ್‌ಪಿಎಫ್‌ನಲ್ಲಿ ಕೆಲಸ ಮಾಡುತ್ತಿರುವ …

    Leave a Reply

    error: Content is protected !!