https://youtu.be/vIv5xMCo5Ew
ಹುಬ್ಬಳ್ಳಿ; ನಗರದ ವಿದ್ಯಾನಗರ ಬಿವಿಬಿ ಮಹಾವಿದ್ಯಾಲಯ ಸುತ್ತಮುತ್ತ ಮತ್ತು ಇತರ ಕಡೆಗಳಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಧಾರವಾಡ ವತಿಯಿಂದ ಬೃಹತ್ ಸೀಡಬಾಲ್ ಬಿತ್ತನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಅಧ್ಯಕ್ಷರಾದ ಡಾ ವಿರೇಶ ಬಾಳಿಕಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಮಂಜುನಾಥ ಮೀಸೆ ಜೀ, ರಾಜ್ಯ ಸಹ ಸಂಘಟನಾ ಕಾರ್ಯದರ್ಶಿಗಳಾದ ಪೃಥ್ವಿಕುಮಾರ ಜೀ, ಧಾರವಾಡ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಗಂಗಾಧರ್ ಹಂಜಿಗಿ ಹಾಗೂ
ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಉಪಸ್ಥಿತಿ ಇದ್ದರು..