Breaking News

ಲಾ & ಆರ್ಡರ್ ಎಡಿಜಿಪಿ ಆರ್‌ ಜೀತೇಂದ್ರ ಅಸಮಾಧಾನ

Spread the love

ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಕೊಲೆ ಹಿನ್ನೆಲೆಯಲ್ಲಿ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರು ರವಿವಾರ ಹುಬ್ಬಳ್ಳಿ ಧಾರವಾಡ
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಹುಬ್ಬಳ್ಳಿ-ಧಾರವಾಡದಲ್ಲಿ ಹದಗೆಟ್ಟಿರರುವ ಕಾನೂನು, ಸುವ್ಯವಸ್ಥೆ ಹಿನ್ನೆಲೆಯಲ್ಲಿ ಘಟನೆಯ ಕುರಿತು ಮಾಹಿತಿ ಕಲೆ ಹಾಕಲು ಆಗಮಿಸಿದ ಆರ್. ಹಿತೇಂದ್ರ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಾರ್ವಜನಿಕರಿಂದ ದೂರು ಬಂದಾಗ ಸರಿಯಾಗಿ ಸ್ಪಂದಿಸದ ಸಿಬ್ಬಂದಿ ಮೇಲೆ ಕ್ರಮಕ್ಕೆ ಸೂಚಿಸಿದರು

ಈ ವೇಳೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಡಿಸಿಪಿಗಳಾದ ರವೀಶ ಸಿ.ಆರ್., ಯಲ್ಲಪ್ಪ ಕಾಶಪ್ಪನವರ, ಎಸಿಪಿಗಳಾದ ಶಿವಪ್ರಕಾಶ ನಾಯ್ಕ, ವಿನೋದ ಮುಕ್ತೇದಾರ ಸೇರಿದಂತೆ ಇತರ ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದರು


Spread the love

About Karnataka Junction

    Check Also

    ಅಂಜಲಿ ಹಂತಕ ಗಿರೀಶ್ ಸಾವಂತ ಕೊಲೆ ಮಾಡಿದ ಸ್ಥಳ ಮಹಜರು

    Spread the loveಅಂಜಲಿ ಹಂತಕ ಗಿರೀಶ್ ಸಾವಂತ ಕೊಲೆ ಮಾಡಿದ ಸ್ಥಳ ಮಹಜರು ಇರಿದು ಕೊಲೆಗೈದ ಚಾಕುವಿಗಾಗಿ ಇಂಚಿಂಚು ತಲಾಷ್ …

    Leave a Reply

    error: Content is protected !!