ಹುಬ್ಬಳ್ಳಿ,: ಅಂಜಲಿ ಅಂಬಿಗೇರ ಕೊಲೆಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಆಗಿದ್ದರಿಂದ ಖಾಲಿಯಾದ ಸ್ಥಳಕ್ಕೆ ಬೆಂಗಳೂರಿನ ಪ್ಲಾರೆನಿಕ್ಸ್ ಲ್ಯಾಬ್ ವಿಭಾಗದ ಜಂಟಿ ನಿರ್ದೇಶಕ ಡಿಸಿಪಿಯಾಗಿ ಖುಷಾಲ್ ಚೌಕ್ಷೆ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದಿನಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.
