Breaking News

ಪ್ರಗತಿಯಲ್ಲಿರುವ ಜಿ +3 ಮನೆಗಳ ಕಾಮಗಾರಿಯ ವೀಕ್ಷಿಸಿದ ಬೆಲ್ಲದ

Spread the love

ಪ್ರಗತಿಯಲ್ಲಿರುವ ಜಿ +3 ಮನೆಗಳ ಕಾಮಗಾರಿಯ ವೀಕ್ಷಿಸಿದ ಬೆಲ್ಲದ

ಹುಬ್ಬಳ್ಳಿ;ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಶ್ರೀ ಚಂದ್ರಕಾಂತ ಬೆಲ್ಲದ ನಗರ, ಸೋಮೇಶ್ವರ ಕೆರೆಯ ಹತ್ತಿರ ಪ್ರಗತಿಯಲ್ಲಿರುವ ಜಿ +3 ಮನೆಗಳ ಕಾಮಗಾರಿಯ ವೀಕ್ಷಣೆಯನ್ನು ಮಾಡಿ, ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದೆನು.
ಈ ಸಂದರ್ಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಉಪಸ್ಥಿತರಿದ್ದರು


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!