Breaking News

‌ಪೊಲೀಸ್ ಕಾನ್ಸ್ಟೇಬಲ್ ಮಹೇಶ್, ಮಹಿಳೆ ವಿಜಯಲಕ್ಷ್ಮಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

Spread the love

ಹುಬ್ಬಳ್ಳಿ: ನಗರದ ಗಾಮಗಟ್ಟಿಯ
ಮನೆಯೊಂದರಲ್ಲಿ ಮಹಿಳೆಯೊಂದಿಗೆ ಪೊಲೀಸ್ ಪೇದೆ ನೇಣಿಗೆ ಶರಣು ಪ್ರಕರಣಕ್ಕೆ ಟ್ವಿಸ್ಟ್ ಪ್ರಕರಣಕ್ಕೆ ಈಗ ಹೊಸ ತಿರುವು ಪಡೆದುಕೊಂಡಿದೆ
ಇದೊಂದು ಆತ್ಮಹತ್ಯೆ ಪ್ರಕರಣ ಅಲ್ಲ ಬ
ಸಂಶಯಾಸ್ಪದ ಸಾವು ಎಂದು ಎರಡು ಪ್ರತ್ಯೇಕ ಪ್ರಕರಣ ದಾಖಲು ನವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಪೊಲೀಸ್ ಪೇದೆ ಮಹೇಶ್ ಹೆಸರೂರು, ವಿಜಯಲಕ್ಷ್ಮಿ ವಾಲಿ ಕುಟುಂಬಸ್ಥರಿಂದ ತಕರಾರು ತೆಗೆದು ದೂರು ನೀಡಿದ ಹಿನ್ನೆಲೆಯಲ್ಲಿ ಎರಡು ಕುಟುಂಬದ ಕಡೆಯಿಂದ ತಕಾರರು ಬಂದ ಹಿನ್ನೆಲೆ
ಇದೊಂದು ಸಂಶಸಾಸ್ಪದ ಸಾವು ಎಂದು ಪ್ರಕರಣ ದಾಖಲು ಮಾಡಲಾಗಿದೆ.
ಪೊಲೀಸ್ ಕಾನ್ಸ್​​ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.ಹುಬ್ಬಳ್ಳಿನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿತ್ತು
ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್​​ಟೇಬಲ್ ಮಹೇಶ ಹೆಸರೂರುಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ವಿಜಯಲಕ್ಷ್ಮೀ ವಾಲಿ(30) ಎನ್ನುವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದರು. ನಿನ್ನೆ ಸಂಜೆಯೂವರಿಗೂ ಶವ ತೆಗೆದಿರಲಿಲ್ಲಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು
ವಿಜಯಲಕ್ಷ್ಮಿ ವಾಲಿಗೂ ಮಹೇಶ್ ಹೆಸರೂರು ಸಹ ವಿವಾಹಿತರು
ಮಹೇಶ್​ಗೆ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜತೆ ​ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.
ವಿಜಯಲಕ್ಷ್ಮಿ ವಾಲಿ ಸಹ ಮದುವೆ ಆಗಿದ್ದರು ಗಂಡನ ಜೊತೆಗೆ ಇರಲಿಲ್ಲ
ಬೀದಿ ಬದಿ ವ್ಯಾಪಾರ ಮಾಡಿಕೊಂಡಿದ್ದಳು
15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ‌ ಪೊಲೀಸ್ ಪೇದೆ ಮಹೇಶ್
ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ‌ಆದರೆ ಈಗ ಇದಕ್ಕೆ ಹೊಸ ತಿರುವು ಸಿಕ್ಕಿದೆ ವಿಜಯಲಕ್ಷ್ಮಿ, ಮಹೇಶ್ ಶವ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು
ಮರಣೋತ್ತರ ಪರೀಕ್ಷೆ ನಂತರ ಸತ್ಯಾಸತ್ತೆ ತಿಳಿಯಲಿದೆ.


Spread the love

About Karnataka Junction

    Check Also

    ಅಂಜಲಿ ಹಂತಕ ಗಿರೀಶ್ ಸಾವಂತ ಕೊಲೆ ಮಾಡಿದ ಸ್ಥಳ ಮಹಜರು

    Spread the loveಅಂಜಲಿ ಹಂತಕ ಗಿರೀಶ್ ಸಾವಂತ ಕೊಲೆ ಮಾಡಿದ ಸ್ಥಳ ಮಹಜರು ಇರಿದು ಕೊಲೆಗೈದ ಚಾಕುವಿಗಾಗಿ ಇಂಚಿಂಚು ತಲಾಷ್ …

    Leave a Reply

    error: Content is protected !!