Breaking News

ಕೊಲೆ ಆರೋಪಿ ನ್ಯಾಯಾಂಗ ವಶಕ್ಕೆ ಇಂದು

Spread the love

ಕೊಲೆ ಆರೋಪಿ ನ್ಯಾಯಾಂಗ ವಶಕ್ಕೆ ಇಂದು

ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯಲ್ಲಿ ಈಚೆಗೆ ನಡೆದ ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಪೊಲೀಸರು ಮೇ 31ರಂದು ನ್ಯಾಯಾಂಗ ವಶಕ್ಕೆ ಒಪ್ಪಿಸಲಿದ್ದಾರೆ. ಆರೋಪಿಯನ್ನು ಮೇ 23ರಂದು ಒಂದನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಸಿಐಡಿ ಅಧಿಕಾರಿಗಳು, ಆತನನ್ನು ಹೆಚ್ಚಿನ ತನಿಖೆಗಾಗಿ ಎಂಟು ದಿನ ವಶಕ್ಕೆ ಪಡೆದಿದ್ದರು. ಆರೋಪಿಯನ್ನು ಗುರುವಾರ ಮೈಸೂರಿಗೂ ಕರೆದೊಯ್ದು ತನಿಖೆ ನಡೆಸಲಾಯಿತು.


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!