Breaking News

*ಮಳೆಯಲ್ಲಿ ತಪಸ್ಸಿಗೆ ಕುಳಿತ ವಯೋವೃದ್ಧ*

Spread the love

*ಮಳೆಯಲ್ಲಿ ತಪಸ್ಸಿಗೆ ಕುಳಿತ ವಯೋವೃದ್ಧ*

ಧಾರವಾಡ;ಪೇಡಾ ನಗರಿ ಧಾರವಾಡಲ್ಲಿ
ಮಳೆ ಬರುವಾಗಲೇ ತಪಸ್ಸಿಗೆ ಕುಳಿತ ಹಿರಿಯ ಜೀವ ಸಾರ್ವಜನಿಕರ ಗಮನ ಸೆಳೆದರು.ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ವೃದ್ಧನ ತಪಸ್ಸಿಗೆ ಕುಳಿತಿದ್ದುನಟ್ಟ ನಡು ರಸ್ತೆಯಲ್ಲಿಯೇ ಕಣ್ಣು ಮುಚ್ಚಿ ಕುಳಿತ ವೃದ್ಧನ ನಿರ್ಧಾರದಿಂದ ತಬ್ಬಿಬ್ಬಾದರು‌‌
ಕಳೆದ ಎರಡು ವರ್ಷಗಳಿಂದ ಬರಗಾಲ ಅನುಭವಿಸಿದ ರೈತರು
ರೈತರ ಪರವಾಗಿ ತಪಸ್ಸು ಕುಳಿತ ವೃದ್ದ
ತಪಸ್ಸು ಮಾಡುವ ದೃಶ್ಯ ಓರ್ವ ಯುವಕನ ಮೊಬೈಲ್ ನಲ್ಲಿ ಸೆರೆ ಮಾಡಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ

*ಹೊಂಡದಂತಾದ ರಸ್ತೆಗಳು*

ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗೆ ಮಳೆ ನೀರು ನುಗ್ತಿದ್ದರಿಂದ ವಾಹನಗಳು ನೀರಿನಲ್ಲೇ ನಿಂತ ಘಟನೆ ನಗರದಲ್ಲಿ ಇಂದು ನಡೆದಿದೆ. ನಗರದ ಎನ್.ಟಿ.ಟಿ.ಎಫ್ ಬಳಿಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಹರಿದಿದೆ.
ದೈವಜ್ಞ ಕಲ್ಯಾಣ ಮಂಟಪ ಎದುರಿನ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಬಿ.ಆರ್.ಟಿ.ಎಸ್. ಕಾರಿಡಾರ್ ರಸ್ತೆಯನ್ನು ನೀರು ಆವರಿಸಿಕೊಂಡಿದೆ.
ನಿಂತ ನೀರಿನಲ್ಲಿಯೇ ವಾಹನಗಳು ನಿಧಾನವಾಗಿ ಚಲಿಸುತ್ತಿವೆ. ಮಳೆ ನೀರು ದಾಟಲು ಸರಿಯಾದ ವ್ಯವಸ್ಥೆ ಇಲ್ಲದ ಹಿನ್ನೆಲೆ ರಸ್ತೆಯಲ್ಲೇ ನೀರು ನಿಂತಿದೆ. ಮೇಲ್ಭಾಗದಿಂದ ಬಂದ ನೀರೆಲ್ಲ ರಸ್ತೆಯಲ್ಲೇ ಜಲಾವೃತವಾಗಿದೆ. ಇದರಿಂದ ಜನರು ಪಡಬಾರದ ಕಷ್ಟಗಳನ್ನ ಎದುರಿಸುತ್ತಿದ್ದಾರೆ.


Spread the love

About Karnataka Junction

    Check Also

    ವಿದ್ಯಾರ್ಥಿಗಳು ಆಯ್ಕೆ ವಿಷಯ ಗೊಂದಲಕಾರಿಯಾಗಬಾರದು: ಡಾ.ವೆಂಕಟೇಶ ರಾಯ್ಕರ್

    Spread the loveವಿದ್ಯಾರ್ಥಿಗಳು ಆಯ್ಕೆ ವಿಷಯ ಗೊಂದಲಕಾರಿಯಾಗಬಾರದು: ಹುಬ್ಬಳ್ಳಿ: ತಾವು ಆಯ್ಕೆ ಮಾಡಿಕೊಳ್ಳುವ ವಿಷಯ ತಮಗೆ ಇಷ್ಟವಾಗಿರಬೇಕು ಅಂದಾಗ ಮಾತ್ರ …

    Leave a Reply

    error: Content is protected !!