ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ, ಕರ್ನಾಟಕ ರಾಜ್ಯ ವತಿಯಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಜರುಗುತ್ತಿರುವ ಬೃಹತ್ ಪಾದಯಾತ್ರೆಯಲ್ಲಿ ರಾಜ್ಯ ವಿಧಾನ ಸಭಾ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ
ಪಾಲ್ಗೊಂಡು ಮುಡಾ ಹಗರಣ, ವಾಲ್ಮೀಕಿ ಹಗರಣ ಕುರಿತು ಬಹಿರಂಗ ಸಭೆಯಲ್ಲಿ ವಾಗ್ದಾಳಿ ಮಾಡಿದರು.
ಈ ಸಂದರ್ಭದಲ್ಲಿ ವಿಪಕ್ಷ ನಾಯಕರಾದ ಆರ್ ಅಶೋಕ, ವಿಧಾನ ಪರಿಷತ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಸಿ ಎನ್ ಅಶ್ವಥ್ ನಾರಾಯಣ, ಶಾಸಕರಾದ ಶ್ರೀ ಎಂ ಆರ್ ಪಾಟೀಲ್, ಶ್ರೀಮತಿ ಭಗೀರತಿ ಮರುಳ್ಯ, ವಿಧಾನ ಪರಿಷತ್ ಸದಸ್ಯರಾದ ನವೀನಕುಮಾರ್, ಮಾಜಿ ಸಚಿವರಾದ ಶ್ರೀ ಮುರುಗೇಶ ನಿರಾಣಿ, ರಾಜ್ಯ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಬಂಗಾರು ಹನುಮಂತು ಸೇರಿದಂತೆ ಇನ್ನಿತರ ಪಕ್ಷದ ಪ್ರಮುಖರು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು
Check Also
*ಹಬ್ಬ ಹರಿದಿನಗಳು ನಾಡಿನ ಸಂಸ್ಕೃತಿಕ ರಾಯಭಾರಿಗಳು ಸದಾನಂದ ವೀ ಡಂಗಣವರ*
Spread the love*ಹಬ್ಬ ಹರಿದಿನಗಳು ನಾಡಿನ ಸಂಸ್ಕೃತಿಕ ರಾಯಭಾರಿಗಳು ಸದಾನಂದ ವೀ ಡಂಗಣವರ* ಹುಬ್ಬಳ್ಳಿ; ನಗರದ ಪ್ರತಿಷ್ಠಿತ ಮೂರು ಸಾವಿರ …