ಹುಬ್ಬಳ್ಳಿ : ಕರ್ನಾಟಕ ರಾಜ್ಯ ಸಂಯುಕ್ತ ಜನತಾ ದಳ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ , ವಕೀಲರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಸಾವಿತ್ರಮ್ಮ . ಎಂ.ಗುಂಡಿ (84) ಶುಕ್ರವಾರ ನಿಧನರಾದರು.
ಮೃತರು ಅಪಾರ ಬಂಧು ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 1 ಕ್ಕೆ ಮಂಟೂರು ರಸ್ತೆಯಲ್ಲಿನ ಕಲಬುರಗಿ ವೀರಶೈವ ರುದ್ರಭೂಮಿ ನಡೆಯಲಿದೆ.
ಮಾಹಿತಿಗೆ 9964886012 ಮೊಬೈಲ್ ಗೆ ಸಂಪರ್ಕ ಮಾಡಬಹುದು.
Check Also
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ – ರಾಜಣ್ಣ ಕೊರವಿ
Spread the loveಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ ಆಗಿದೆ ಎಂದು ಶ್ರೀ …