ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೊಪ್ಪಳ ಪ್ರವಾಸ ಸಂದರ್ಭದಲ್ಲಿ ಶ್ರೀ ಗವಿ ಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಶ್ರೀ ಅಭಿನವ ಗವಿ ಸಿದ್ದೇಶ್ವರ ಸ್ವಾಮಿಯವರ ಆಶೀರ್ವಾದ ಪಡೆದರು.
ಮಾಜಿ ಸಚಿವರಾದ ಶಿವರಾಜ ತಂಗಡಗಿ, ಬಸವರಾಜ ರಾಯರೆಡ್ಡಿ, ಜಮೀರ್ ಅಹಮದ್, ಅಮರೇಗೌಡ ಬಯ್ಯಾಪುರ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಬೈರತಿ ಸುರೇಶ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ
ಅಶೋಕ ಪಟ್ಟಣ, ತರೀಕೆರೆ ಶ್ರೀನಿವಾಸ್ ಹಾಜರಿದ್ದರು.