ಹುಬ್ಬಳ್ಳಿ; ಜಿಲ್ಲಾ ಆಡಳಿತ ಧಾರವಾಡ ವತಿಯಿಂದ ಕೇಂದ್ರ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ವತಿಯಿಂದ ಕೈಗೊಳ್ಳಲಾಗುತ್ತಿರುವ ಕೋರೋನಾ ಲಸಿಕೆ ಅಭಿಯಾನದ ಕುರಿತು ಇಂದು ಮಾನ್ಯ ಜಿಲ್ಲಾಧಿಕಾರಿಗಳು ಧಾರವಾಡ ನಿತೀಶ್ ಪಾಟೀಲ್ ಹಾಗೂ ತಹಶೀಲ್ದಾರರು ಹುಬ್ಬಳ್ಳಿ ನಗರ ಶಶಿಧರ ಮಾಡ್ಯಾಳ ರವರು ಹುಬ್ಬಳ್ಳಿ ನಗರ ತಾಲ್ಲೂಕಿನಲ್ಲಿ ಆರಂಭಿಸಲಾಗಿರುವ 67 ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು .
ಹುಬ್ಬಳ್ಳಿ ನಗರದ ಎಲ್ಲ ಗೌರವಾನ್ವಿತ ಸಾರ್ವಜನಿಕರು ನಿಗದಿತ ಸಮಯದಲ್ಲಿ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಪಡೆಯಬೇಕಾಗಿ ಜಿಲ್ಲಾ ಆಡಳಿತ ಧಾರವಾಡ , ತಾಲ್ಲೂಕು ಆಡಳಿತ ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪರವಾಗಿ ಈ ಮೂಲಕ ಕೋರಿಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಗಳಾದ ನೀತಿಸ್ ಪಾಟೀಲ ಮನವಿ ಮಾಡಿದರು
Check Also
ಹಿಂದೂ ಹಬ್ಬಗಳು ಬಂದಾಗ ಮಾತ್ರ ಕಾಂಗ್ರೆಸ್ಸಿಗೆ ಕಾನೂನು ನೆನಪಾಗುತ್ತೆ: ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್
Spread the loveಬೆಂಗಳೂರು: ಕಾಂಗ್ರೆಸ್‌ನವರಿಗೆ ಹಿಂದೂ ಹಬ್ಬ ಬಂದಾಗ ಮಾತ್ರ ನೀತಿ, ನಿಯಮ, ಕಟ್ಟಳೆಗಳು ನೆನಪಿಗೆ ಬಂದುಬಿಡುತ್ತವೆ! ತಮ್ಮ ಬಾಂಧವರು …