ಹುಬ್ಬಳ್ಳಿ ‌ನಗರ- ಹಳೆ ಹುಬ್ಬಳ್ಳಿಯ ಅಂಧ ಮಕ್ಕಳ ಶಾಲೆಯಲ್ಲಿ ವಿಕಲ ಚೇತನರಿಗೆ ಕೋವಿಡ್ ಲಸಿಕಾಕರಣ

Spread the love

ಹುಬ್ಬಳ್ಳಿ: ಹುಬ್ಬಳ್ಳಿ ಸಿದ್ಧಾರೂಢ ಮಠದ ಹತ್ತಿರ ಇರುವ ಅಂಧ ಮಕ್ಕಳ ಶಾಲೆಯಲ್ಲಿ ವಿಕಲ ಚೇತನರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ‌
ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಡಿ.ಎನ್.ಮೂಲಿಮನಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಅಂಧ ಮಕ್ಕಳ ಶಾಲೆ ಅಧೀಕ್ಷಕ ಅಣ್ಣಪ್ಪ ಕೋಳಿ, ಸಮನ್ವಯ ಅಧಿಕಾರಿ ಆಸಿಫ್ ಅಡಿನಾ, ಎಂ.ಆರ್.ಡಬ್ಲ್ಯೂ ಮಹಾಂತೇಶ ಕುರ್ತಕೋಟಿ ಉಪಸ್ಥಿತಿರಿದ್ದರು.


Spread the love

Leave a Reply

error: Content is protected !!