ಹುಬ್ಬಳ್ಳಿ ಕೇಶ್ವಾಪುರದ ಬಾದಾಮಿನಗರದಲ್ಲಿ ಸಚಿವ ಶೆಟ್ಟರ್ ನಿವಾಸದಲ್ಲಿ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿಗೆ ಸನ್ಮಾನ

Spread the love

https://youtu.be/sP429IdNzmM

ಹುಬ್ಬಳ್ಳಿ ; ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಮಲ್ಲಿಕಾರ್ಜುನ ಹೊರಕೇರಿ ಅವರು ಕೆಸಿಸಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕೇಶ್ವಾಪುರದ ಬಾದಾಮಿನಗರದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಸೋಮವಾರ ಸಚಿವ ಜಗದೀಶ್ ಶೆಟ್ಟರ್ ಅವರು ಮಲ್ಲಿಕಾರ್ಜುನ ಹೊರಕೇರಿ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರದೀಪ್ ಶೆಟ್ಟರ್, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ, ಅಜ್ಜಪ್ಪ ಹೊರಕೇರಿ, ರಾಜಣ್ಣ ಕೊರವಿ, ಚನ್ನು ಹೊಸಮನಿ ಹಾಗೂ ಇನ್ನಿತರ ಮುಖಂಡರಿದ್ದರು.


Spread the love

About Karnataka Junction

    Check Also

    ಅಂಜಲಿ ಹಂತಕ ಗಿರೀಶನನ್ನ ಪೊಲೀಸರು ಪತ್ತೆ ಮಾಡಿದ್ದೇ ಒಂದು ರೋಚಕ

    Spread the loveಅಂಜಲಿ ಹಂತಕ ಗಿರೀಶನನ್ನ ಪೊಲೀಸರು ಪತ್ತೆ ಮಾಡಿದ್ದೇ ಒಂದು ರೋಚಕ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ …

    Leave a Reply

    error: Content is protected !!