ಖ್ಯಾತ ಪರಿಸರ ಪ್ರೇಮಿ ಶ್ರೀಶೈಲಪ್ಪ ,ಶಂಕರಪ್ಪ, ಬೆಟಗೇರಿ ಇನ್ನಿಲ್ಲ

Spread the love

ನವಲಗುಂದ: ತಾಲ್ಲೂಕಿನ ಕನ್ನೂರ ಗ್ರಾಮದ ಪ್ರಭಾವಿ ನಾಯಕರು ಹಾಗೂ ಪರಿಸರ ಪ್ರೇಮಿಗಳಾಗಿದ್ದ ಶ್ರೀಶೈಲಪ್ಪ ,ಶಂಕರಪ್ಪ, ಬೆಟಗೇರಿ(78) ಅವರು ಮಂಗಳವಾರ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಮೂಲತಃ ಕನ್ನೂರ ಗ್ರಾಮದವರಾದ ಅನಾರೋಗ್ಯಕ್ಕೀಡಾಗಿ ಕೇಲ ದಿನಗಳಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ‌. ಮೃತರು ‌ ಒರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಹಾಗೂ ಅಪಾರ ಪ್ರಮಾಣದ ಬಂದು ಬಳಗವನ್ನು ಅಗಲಿದ್ದಾರೆ
ಮೂಲತ ಕೃಷಿಕರರಾಗಿದ್ದು ಕೃಷಿ ಕಾರ್ಯದಲ್ಲಿ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಾಕಷ್ಟು ಅನುಭವ ಹೊಂದಿದ್ದರು.


Spread the love

About gcsteam

    Check Also

    10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ

    Spread the loveಬೆಂಗಳೂರು: 10ನೇ ತರಗತಿ ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ಊಹಾಪೋಹಕ್ಕೆ …

    Leave a Reply