Breaking News

ಫೋನ್ ಟ್ಯಾಪ್ ಪ್ರಕರಣ ಗೃಹ ಇಲಾಖೆಗೆ ಸಲ್ಲಿಸಿದ್ದ ದೂರು ವಾಸಸ್ ಪಡೆದಿಲ್ಲ- ಶಾಸಕ ಅರವಿಂದ ಬೆಲ್ಲದ ಟ್ವೀಟ್ ಮೂಲಕ ಸ್ಪಷ್ಟನೆ

Spread the love

 

ಹುಬ್ಬಳ್ಳಿ; ತಮ್ಮಫೋನ್ ಟ್ಯಾಪ್ ಆಗಿರುವುದರ ಬಗ್ಗೆ ಗೃಹ ಇಲಾಖೆಗೆ ಸಲ್ಲಿಸಿದ್ದ ದೂರಿನನ್ವಯ ತನಿಖೆಗೆ ಸಿದ್ಧ ಯಾವುದೇ ರೀತಿಯ ದೂರು ವಾಪಾಸ್ ಪಡೆದಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.
ಬುಧವಾರ ಶಾಸಕ ಅರವಿಂದ ಬೆಲ್ಲದ ಅವರೇ ಈ ಕುರಿತು ಟ್ವೀಟ್ ಮಾಡಿದ್ದು
ಫೋನ್ ಟ್ಯಾಪ್ ಆಗಿರುವುದರ ಬಗ್ಗೆ ಗೃಹ ಇಲಾಖೆಗೆ ಸಲ್ಲಿಸಿದ್ದ ದೂರಿನನ್ವಯ ತನಿಖೆ
ನಡೆಯುತ್ತಿದ್ದು, ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ
ಆದರೆ ಕೆಲವು ಮಾಧ್ಯಮಗಳಲ್ಲಿ ನಾನು ದೂರು ಹಿಂಪಡೆ ಯುತ್ತಿದ್ದೇನೆ ಎಂಬ ಸುದ್ದಿಗಳು
ಪ್ರಕಟವಾಗುತ್ತಿರುವುದು ಗಮನಿಸಿದ್ದೇನೆ,
ಅದು ಸತ್ಯಕ್ಕೆ ದೂರವಾದದ್ದು.ಸಂಪೂರ್ಣ
ತನಿಖೆಯಾಗಿ ಸತ್ಯ ಹೊರಬರಬೇಕಿದೆ ಎಂದಿದ್ದಾರೆ.


Spread the love

About Karnataka Junction

    Check Also

    ಪ್ರಗತಿಯಲ್ಲಿರುವ ಜಿ +3 ಮನೆಗಳ ಕಾಮಗಾರಿಯ ವೀಕ್ಷಿಸಿದ ಬೆಲ್ಲದ

    Spread the loveಪ್ರಗತಿಯಲ್ಲಿರುವ ಜಿ +3 ಮನೆಗಳ ಕಾಮಗಾರಿಯ ವೀಕ್ಷಿಸಿದ ಬೆಲ್ಲದ ಹುಬ್ಬಳ್ಳಿ;ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ …

    Leave a Reply

    error: Content is protected !!