Breaking News

ಕೋವಿಡ್ 19 ಸಂದರ್ಭದಲ್ಲಿ ಸಂಕಷ್ಟಕ್ಕೀಡಾದ ಸ್ಲಂ ನಿವಾಸಿಗಳಿಗೆ ಆಹಾರದ ಕಿಟ್ ವಿತರಣೆ

Spread the love

ಹುಬ್ಬಳ್ಳಿ; ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆ ಹುಬ್ಬಳ್ಳಿ ಘಟಕ ಹೋರಾಟ ಸಮಿತಿ ಹಾಗೂ ಎಪಿಪಿಐ ಬೆಂಬಲದೊಂದಿಗೆ ಕೋವಿಡ್ 19 ಸಂದರ್ಭದಲ್ಲಿ ಸಂಕಷ್ಟಕ್ಕೀಡಾದ ಸ್ಲಂ ನಿವಾಸಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಮುಖಂಡೆ ಸೋಭಾ ಕಾಮತರ, ಹೋಗ್ಯಮಾ ಜಮಖಂಡಿ, ವಿಲಾಸ ಗೋಸಾವಿ, ರಫಿಕ್ ಮುಸ್ತಾಕ ರೀತಿ, ಬೆಟಗೇರಿ ಮುಂತಾದವರು ಉಪಸ್ಥಿತರಿದ್ದರು.


Spread the love

About Karnataka Junction

[ajax_load_more]

Check Also

ಮಳೆ ಹಾನಿ ಪರಿಹಾರ ನೀಡಲು ಸರ್ಕಾರ ಸದಾ ಸಿದ್ದ ಏನ್ ಹೆಚ್ ಕೋನರಡ್ಡಿ

Spread the love ಹುಬ್ಬಳ್ಳಿ; ವಾಯುಭಾರ ಕುಸಿತದಿಂದ ಸುರಿದ ಭಾರಿ ಮಳೆಗೆ ರೈತರು ಬೆಳೆದ ಬೆಳೆ, ರಸ್ತೆ ಹಾಗೂ ಸೇತುವೆಗಳು …

Leave a Reply

error: Content is protected !!