ಹುಬ್ಬಳ್ಳಿ; ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಲು ಸ್ಮಾರ್ಟ್ ಸಿಟಿ, ಪಾಲಿಕೆ ಹಾಗೂ ಜಲಮಂಡಳಿ ಅಧಿಕಾರಿಗಳೊಂದಿಗೆ ಶಾಸಕ ಅಬ್ಬಯ್ಯಾ ಪ್ರಸಾದ್ ಘಂಟಿಕೇರಿಯ ಕ್ರಿಶ್ಚಿಯನ್ ಕಾಲನಿಗೆ ಭೇಟಿ ನೀಡಿ ಪರಿಶೀಲಿಸಿದರು.
ಕಾಮಗಾರಿ ವಿಳಂಬಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯ ಸಾಧಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಲಾಯಿತು. ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳು ಇತರರು ಭಾಗವಹಿಸಿದ್ದರು.
