ರಾಜ್ಯ ಭಾರತೀಯ ಜನತಾ ಪಾರ್ಟಿ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಅವರ ಹುಟ್ಟುಹಬ್ಬದ ನಿಮಿತ್ತ ಶುಕ್ರವಾರ ಅವರ ನಿವಾಸಕ್ಕೆ ತೆರಳಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ವಕ್ತಾರರಾದ ರವಿ ನಾಯಕ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಶಾಂತ್ ಸೇರಿದಂತೆ ಇತರರಿದ್ದರು.

Spread the loveಬೆಂಗಳೂರು: 10ನೇ ತರಗತಿ ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ಊಹಾಪೋಹಕ್ಕೆ …