https://youtu.be/8bO60e_iQUg
ಹುಬ್ಬಳ್ಳಿ; ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಟೆಂಗಿನಕಾಯಿ ಅವರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಚೇರಿ ಪಕ್ಕದಲ್ಲಿನ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಬಾಣಂತಿ ಸಹೋದರಿಯರಿಗೆ ಮತ್ತು ಹೊರ ರೋಗಿಗಳಿಗೆ ಹಣ್ಣು ಹಂಪಲಗಳನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿ ಶ್ರೀಧರ್ ದಂಡಪ್ಪನವರ್, ರವಿ ಕೊಪ್ಪಳ, ಪ್ರವೀಣ ಕುಬಸದ, ಅಣ್ಣಪ್ಪ ಗೋಕಾಕ, ಹರೀಶ ಹಳ್ಳಿಕೇರಿ, ಕಿರಣ ಹುಬ್ಬಳ್ಳಿ ಹಾಗೂ ಅನೇಕರು ಉಪಸ್ಥಿತರಿದ್ದರು