Breaking News

ಔಟ್‌ ರೀಚ್”ನ ಅನುಷ್ಠಾನ ಮತ್ತು ಯುವಕರು ಹಾಗೂ ಮಹಿಳೆಯರ ಕುರಿತು ಶಾಸಕ ಅಬ್ಬಯ್ಯಾ ಪ್ರಸಾದ್ ಮನೋಜ್ ಪಾರ್ಕ್ ನಿವಾಸದಿ‌ಂದಲೇ ರಾಜ್ಯ ಉಸ್ತುವಾರಿ ಸುರ್ಜೇವಾಲ್ ಜೊತೆಗೆ ಸಭೆ

Spread the love

ಹುಬ್ಬಳ್ಳಿ; ಜುಲೈ ತಿಂಗಳಲ್ಲಿ ಆರಂಭವಾಗಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮತ್ತೊಂದು ವಿನೂತನ ಕಾರ್ಯಕ್ರಮವಾದ “ಔಟ್‌ ರೀಚ್”ನ ಅನುಷ್ಠಾನ ಮತ್ತು ಯುವಕರು ಹಾಗೂ ಮಹಿಳೆಯರ ಕುರಿತು ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮದ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳು ಹಾಗೂ ಕರ್ನಾಟಕದ ಉಸ್ತುವಾರಿಗಳೂ ಆದ ರಣದೀಪಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆದ ಜೂಮ್ ಮೀಟಿಂಗ್ ನಲ್ಲಿ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಅಬ್ಬಯ್ಯಾ ಪ್ರಸಾದ್  ಪಾಲ್ಗೊಂಡು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಔಟ್‌ ರೀಚ್”ನ ಅನುಷ್ಠಾನ ಮತ್ತು ಯುವಕರು ಹಾಗೂ ಮಹಿಳೆಯರ ಕುರಿತು ಒಂದು ಮಹತ್ವಪೂರ್ಣ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಲು ಮನವಿ ಮಾಡಿದರು.


Spread the love

About gcsteam

    Check Also

    ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರಿಂದ ನಾಳೆ ಐಐಟಿಯಲ್ಲಿನ ಜ್ಞಾನ ಸಂಪನ್ಮೂಲ ಮತ್ತು ದತ್ತಾಂಶ ಕೇಂದ್ರ ಉದ್ಘಾಟನೆ

    Spread the loveಧಾರವಾಡ ಫೆ.29: ಭಾರತದ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್‌ಕರ್ ಅವರು ನಾಳೆ ಮಾರ್ಚ್ 1, …

    Leave a Reply