ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಪೊಲೀಸ್ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್‌ಗಳ (ಸಿವಿಲ್) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
25 ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್)ಗಳನ್ನು ವರ್ಗಾವಣೆ ಮಾಡಲಾಗಿದೆ.
ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಕುರಿತ ಸರ್ಕಾರಿ ಆದೇಶದ ಪ್ರತಿ ಇಲ್ಲಿದೆ.
Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …