ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ಡಿಎ (ತುಟ್ಟಿಭತ್ಯೆ) ಹೆಚ್ಚಳಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.
ಶೇಕಡಾ 11.25 ರಿಂದ 21.50 ಕ್ಕೆ ಹೆಚ್ಚಳ ಮಾಡಿ ಸರ್ಕಾರದ ಆದೇಶ ಪ್ರಕಟಿಸಿದೆ. ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿಹಿ ಸುದ್ದಿ ನೀಡಿದ್ದಾರೆ.

Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …