Breaking News

ಸಾರಿಗೆ ನೌಕರರ ಕೂಟದ ವತಿಯಿಂದ ಒಂದು ದಿನದ ಸಾಂಕೇತಿಕ ಸತ್ಯಾಗ್ರಹ

Spread the love

ಹುಬ್ಬಳ್ಳಿ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಒಂದು ದಿನದ ಸಾಂಕೇತಿಕ ಸತ್ಯಾಗ್ರಹವನ್ನು ಸೋಮವಾರ ಗೋಕುಲ ರಸ್ತೆಯ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿ ಮುಂದೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ನೌಕರರ ಕೂಟದ ಗೌರವ ಅಧ್ಯಕ್ಷರಾದ ಪಿ.ಎಚ್.ನೀರಲಕೇರಿ ರವರ ನೇತೃತ್ವದಲ್ಲಿಹಮ್ಮಿಕೊಳ್ಳಲಾಗಿದೆತಮ್ಮನ್ನ ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ಕಳೆದ ಕೇಲ ದಿನಗಳ ಹಿಂದೆ ಸಾರಿಗೆ ನೌಕರರು ಮುಷ್ಕರ ನಡೆಸಿದ ವೇಳೆ ಕೇಲವರ ಮೇಲೆ‌ ಕ್ರಮ ಕೈಗೊಂಡಿದ್ದು ಈ ಬಗ್ಗೆ ಕೈಬೀಡಬೇಕು ಹಾಗೂ ವಿನಾಕಾರಣ ಕೇಲವರ ಮೇಲೆ ಕ್ರಮಕ್ಕೆ ಸಹ ಮುಂದಾಗಿದ್ದನ್ನು ವಾಪಾಸ್ ಪಡೆದು ಮತ್ತೆ ನೌಕರರನ್ನು ಮರು ಸೇರ್ಪಡೆ ಮಾಡಬೇಕು ಎಂಬ ಹೈಕೋರ್ಟ್ ಆದೇಶವನ್ನು ಸಹ ಉಲ್ಲಂಘನೆ ಮಾಡಲಾಗುತಿದೆ ಎಂದು ಆರೋಲಿಸಲಾಗಿದೆ.
ಇದರ ಜೊತೆಗೆ ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಸತ್ಯಾಗ್ರಹದಲ್ಲಿ ಎಚ್ ಎ.‌ಜಹಗೀರದಾರ, ಕೊಂಗವಾಡ ಮುಂತಾದವರಿದ್ದರು.


Spread the love

About Karnataka Junction

[ajax_load_more]

Check Also

ಹೆಣ್ಣು ಮಕ್ಕಳೇ ಸ್ಟಾಂಗು ಗುರು ಕಾರ್ಯಕ್ರಮ ಸ್ಟಾರ್ ಸುವರ್ಣ ಚಾಲನೆ

Spread the loveಹುಬ್ಬಳ್ಳಿ: ನಗರದ ವಿನೂತನ ಪೌಂಡೇಶನ್ ಹುಬ್ಬಳ್ಳಿ ಅಧ್ಯಕ್ಷರು ಅಕ್ಕಮ್ಮಾ ಕಂಬಳಿ ಮುಂತಾದವರ ನೇತೃತ್ವದಲ್ಲಿ ಹೆಣ್ಣು ಮಕ್ಕಳೇ ಸ್ಟಾಂಗು …

Leave a Reply

error: Content is protected !!