Breaking News

ಗಡಿ ಜಿಲ್ಲೆಯಲ್ಲಿ ನೈಟ್​ ಕರ್ಫ್ಯೂ ಜೊತೆಗ ವೀಕೆಂಡ್ ಕರ್ಫ್ಯೂ ಜಾರಿ

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾದ ಬೆನ್ನಲ್ಲೆ ಗಡಿ ಜಿಲ್ಲೆಯಲ್ಲಿ ನೈಟ್​ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನೈಟ್ ಕರ್ಫ್ಯೂ 10ರ ಬದಲು 9 ಗಂಟೆಯಿಂದಲೇ ಆರಂಭವಾಗಲಿದೆ ಎಂದಿದ್ದಾರೆ. ಜೊತೆಗೆ ನೂತನವಾಗಿ ಸಂಪುಟ ಸೇರಿರುವ ಸಚಿವರಿಗೆ ಇಂದೇ ಖಾತೆ ಹಂಚಿಕೆಯಾಗಲಿದೆ ಎಂದಿದ್ದಾರೆ.


Spread the love

About Karnataka Junction

[ajax_load_more]

Check Also

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು

Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …

Leave a Reply

error: Content is protected !!