ಹುಬ್ಬಳ್ಳಿ: ‘ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಯಲ್ಲಿಧಾರವಾಡ ಜಿಲ್ಲೆಯ ನವಲಗುಂದದ ಮೇಘಾ ಜೈನ್ 354ನೇ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಸಾಧನೆ ಗೈದಿದ್ದಾರೆ.
ಯುಪಿಎಸ್ ಸಿಪರೀಕ್ಷೆ ಪಾಸಾಗುವುದಕ್ಕಾಗಿ ಸಾಫ್ಟ್‌ವೇರ್ ಕಂಪನಿಯ ಕೆಲಸ ಬಿಟ್ಟು ಬಂದಿದ್ದ ಅವರು
ಯುಪಿಎಸ್‌ಸಿ ಪರೀಕ್ಷೆಯಲ್ಲಿ 354ನೇ ರ‍್ಯಾಂಕ್ ಗಳಿಸಿರುವ ಅವರು, ಪಾಲಿಕರ ಪ್ರೋತ್ಸಾಹದಿಂದ ಸಾಧನೆ ಸಾಧ್ಯವಾಗಿದೆ. ಪರಿಶ್ರಮದಿಂದ ಮಾತ್ರ ಸಾಧನೆ ಸಾಧ್ಯ’ ಎಂದು ಹೇಳಿದರು.ವಲಗುಂದದ ರೋಟರಿ ಶಾಲೆಯಲ್ಲಿ ಪ್ರಾಥಮಿಕ, ಲಯನ್ಸ್ ಶಾಲೆಯಲ್ಲಿ ಪ್ರೌಢ, ಹುಬ್ಬಳ್ಳಿಯ ಪಿ.ಸಿ. ಜಾಬಿನ ಕಾಲೇಜಿನಲ್ಲಿ ಪಿಯುಸಿ ಹಾಗೂ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಮೇಘನಾ ಅವರ ತಂದೆ ಮನೋಜ ಪಾರಸಮಲ್ ಜೈನ್ ಅವರು ನವಲಗುಂದದಲ್ಲಿ ಮೆಡಿಕಲ್ ಶಾಪ್ ನಡೆಸುತಿದ್ದಾರೆ
