ಹುಬ್ಬಳ್ಳಿ; ಭಾನುವಾರ
ಬೆಳಗಿನ ಜಾವದಲ್ಲಿ ಧಾರವಾಡ ತಾಲ್ಲೂಕಿನ ಕವಲಗೇರಿ ಓಡಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಜನರು ತಮ್ಮ ಪ್ರಯತ್ನದಿಂದಾಗಿ ಕವಲಗೇರಿ ಗ್ರಾಮದ ಶಿವಪ್ಪ ಉಪ್ಪಾರ್ ಎಂಬವರ ಕಬ್ಬಿನ ಗದ್ದೆಯಲ್ಲಿ ಚಿರತೆಯನ್ನು ಬೋನಿಗೆ ಕೆಡವಿ ಚಿರತೆಯನ್ನು ಹಿಡಿಯುವ ಮೂಲಕ ಯಶಸ್ವಿ ಕಾರ್ಯಾಚರಣೆಯನ್ನು ಮಾಡಿರುತ್ತಾರೆ.
Check Also
ಧಾರವಾಡ ಲೋಕಸಭಾ ರಿಸಲ್ಟ್- ಇತಿಹಾಸ ಸೃಷ್ಟಿದ ಪ್ರಲ್ಹಾದ್ ಜೋಶಿ
Spread the loveಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ತನ್ನದೇ ಆದ ಇತಿಹಾಸ ಮಹತ್ವ ಇದೆ. ಕರ್ನಾಟಕ ಅಷ್ಟೇ ಅಲ್ಲಾ ದೇಶದ …