Breaking News

ಕೇಂದ್ರ, ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಎಐಟಿಯುಸಿ ಪ್ರತಿಭಟನೆ

Spread the love

ಹುಬ್ಬಳ್ಳಿ- ಕೂಲಿ ಹಾಗೂ ಹಮಾಲಿ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರ ಸಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿಮಾಡಲು https://youtu.be/npSg67aY67I
ಸರ್ಕಾರ ಹಿಂದೇಟು ಹಾಕುತಿದ್ಸು ಈ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಎಐಟಿಯುಸಿ ಕಾರ್ಯಕರ್ತರು ಹಳೆ ಹುಬ್ಬಳ್ಳಿ ಕಚೇರಿಯಲ್ಲಿ ಪ್ರತಿಭಟನೆ ಮಾಡಿದರು.
ಕೋವೀಡ್ ಸಮಯದಲ್ಲಿ ಅಂತೋ ಕಾರ್ಮಿಕರ ಬಗ್ಗೆ ಕಿಂಚತ್ತು ಕಾಳಜಿ ವಹಿಸುತಿಲದಲ.
ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಈಗಾಗಲೇ ಸರಕಾರದ ಮುಂದಿರುವ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಭವಿಷ್ಯನಿಧಿ ಯೋಜನೆಯನ್ನು ಮತ್ತು ಪಿಂಚಣಿ ಸೌಲಭ್ಯವನ್ನು ಜಾರಿಮಾಡಬೇಕು,
ಎಲ್ಲಾ ವಿಭಾಗದ ಹಮಾಲಿ ಕಾರ್ಮಿಕರಿಗೆ ಯೋಗ್ಯ ವಸತಿ ಯೋಜನೆ ಜಾರಿ ಮಾಡಬೇಕು.
ಅಸಂಘಟಿತ ಕಾರ್ಮಿರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುವ ಮತ್ತು ವ್ಯಾಪಾರ ವಹಿವಾಟಿನಲ್ಲಿ ಮಹತ್ವದ ಪಾತ್ರ ವಹಿಸುವ ಶ್ರಮ ಜೀವಿಗಳಾದ ಹಮಾಲಿ ಕಾರ್ಮಿಕರ ಬದುಕಿಗೆ ಸ್ಪಂದಿಸುವ ಕಾರ್ಯ ಮಾಡುತಿಲ್ಲ.
ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಬಿ.ಎ.ಮುಧೋಳ,ಮಹದಾಯಿ ಹೋರಾಟಗಾರ ಬಾಬಾಜಾನ್ ,ಮುಖಂಡರಾದ ಎ.ಎಸ್ ಫಿರಾಜೆದೆ ಮುಂತಾದವರಿದ್ದರು.   https://youtu.be/npSg67aY67I


Spread the love

About Karnataka Junction

    Check Also

    ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಕಿತಾ ರಾಜ್ಯಕ್ಕೇ ಮೊದಲ ರಾಂಕ್

    Spread the loveಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಕಿತಾ ರಾಜ್ಯಕ್ಕೇ ಮೊದಲ ರಾಂಕ್ ಬಾಗಲಕೋಟ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಸರಕಾರಿ …

    Leave a Reply

    error: Content is protected !!